BS Yeddyurappa gets temporary relief in land denotification case | Oneindia Kannada

2017-09-01 14

ಶಿವರಾಮ ಕಾರಂತ ಬಡಾವಣೆ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಆರೋಪಿಯಾಗಿರುವ ಯಡಿಯೂರಪ್ಪ ಅವರನ್ನು ಸೆ.4ರ ತನಕ ಬಂಧಿಸಬಾರದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.