ಕಳೆದ ವರ್ಷ ಮೋದಿ ಸರ್ಕಾರ ಕೈಗೊಂಡಿದ್ದ ಅಪನಗದೀಕರಣದ ವಿಚಾರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್ ಬಿಐ) ಮಾಜಿ ಗವರ್ನರ್ ರಘುರಾಮ್ ಅವರು, ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.