Pratap Simha Slams CM Siddaramaiah | Oneindia Kannada

2017-09-04 735

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ..ಈ ಹಿಂದೆ ಕೂಡ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಆದರೆ ಯಾವ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರ ರೀತಿ ನಡೆದುಕೊಂಡಿಲ್ಲ" ಎಂದು ಮೈಸೂರು-ಕೊಡಗು ಸಂಸದ ಹಾಗೂ ಬಿಜೆಪಿಯ ರಾಜ್ಯ ಯುವ ಮೋರ್ಚಾದ ಅಧ್ಯಕ್ಷ ಪ್ರತಾಪ್ ಸಿಂಹ ಕಟುವಾದ ಶಬ್ದಗಳಲ್ಲಿ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿದ್ದಾರೆ.