ಬಳ್ಳಾರಿ ಭೇಟಿ ನೀಡಲು ರೆಡ್ಡಿಗೆ ಸುಪ್ರೀಂ ಒಪ್ಪಿಗೆ ಇಲ್ಲ | Oneindia Kannada

2017-09-04 49

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ನಿರಾಸೆ ಉಂಟು ಮಾಡಿದೆ. ಬಳ್ಳಾರಿಗೆ ಭೇಟಿ ನೀಡಲು ಅನುಮತಿ ನೀಡುವಂತೆ ಕೋರಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

Janardhan Reddy : Supreme Court canceled a petition requested to modify bail conditions to visit his hometown Bellary..