ಡಿವೈಎಸ್ಪಿ ಎಂ.ಕೆ ಗಣಪತಿ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆ ಒಪ್ಪಿಸಿ ಮಂಗಳವಾರ ಮಧ್ಯಾಹ್ನದ ವೇಳೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.