Gauri Lankesh Shot Dead At Her House Rajarajeshwari Nagar | Oneindia Kannada
2017-09-06
587
ಹಿರಿಯ ಪತ್ರಕರ್ತೆ, ಚಿಂತಕಿ, ಲಂಕೇಶ್ ಪತ್ರಿಕೆ ಸಂಪಾದಕಿ ಗೌರಿ ಲಂಕೇಶ್(55) ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ ಅವರ ಮನೆ ಮುಂಭಾಗದಲ್ಲೇ ಅವರ ಮೇಲೆ ಮೂರು ಸುತ್ತಿನ ಗುಂಡಿನ ದಾಳಿ ನಡೆಸಿ ಕೊಂದು ಹಾಕಲಾಗಿದೆ.