MangaluruChalo : Dakshina Kannada full tight security | Oneindia Kannada

2017-09-07 83

ಬಿಜೆಪಿ ಯುವಮೋರ್ಚಾ ಇಂದು ಮಂಗಳೂರಿನಲ್ಲಿ ಹಮ್ಮಿಕೊಂಡಿರುವ ಬೈಕ್ ಜಾಥಾಕ್ಕೆ ಭಾರೀ ಪೋಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದೆ.

Free Traffic Exchange