Gauri lankesh : killers had followed her for a last 15 days..

2017-09-07 0

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಒಂದು ಪೂರ್ವನಿಯೋಜಿತ ಕೃತ್ಯ ಎಂಬುದು ಬಯಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಹಂತಕರು 15 ದಿನಗಳಿಂದ ಗೌರಿ ಲಂಕೇಶ್ ಅವರನ್ನು ಹಿಂಬಾಲಿಸುತ್ತಿದ್ದರು.