Karnataka weather forecast : Rain continue in Karnataka for next 2 - 3 days | Oneindia Kannada
2017-09-08
639
ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ...