Bengaluru Rain : Overnight Heavy Rain In Bengaluru | Oneindia Kannada

2017-09-09 7

ಬೆಂಗಳೂರಲ್ಲಿ ಶುಕ್ರವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆ ನಾಲ್ವರನ್ನು ಬಲಿಪಡೆದುಕೊಂಡಿದೆ. ಶಿವಾನಂದ ಸರ್ಕಲ್ ಬಳಿ ಯುವಕನೊಬ್ಬ ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದರೆ, ಮಿನರ್ವ ಸರ್ಕಲ್ ಬಳಿ ಮರವೊಂದು ಕಾರೊಂದರ ಮೇಲೆ ಉರುಳಿಬಿದ್ದು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.