ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನು ಎರಡರಿಂದ ಮೂರು ದಿನ ಭಾರಿ ಮಳೆ ಸುರಿಯಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ನೀಡಿದೆ..