Karnataka state government decide 17 literature's to give police security | Oneindia Kannada
2017-09-09
138
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ನಂತರ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಕಾರ್ನಡ್, ಬರಗೂರು ರಾಮಚಂದ್ರಪ್ಪ ಸೇರಿದಂತೆ 17 ಅಗ್ರ ಚಿಂತಕರು ಹಾಗೂ ಸಾಹಿತಿಗಳಿಗೆ ಭದ್ರತೆ ಒದಗಿಸಲು ನಿರ್ಧರಿಸಿದೆ..