Bengaluru : Drunked Woman Dance On The Road | viral vedio

2017-09-11 1,136

ಮಧ್ಯರಾತ್ರಿ ಯುವತಿಯೊಬ್ಬಳು ಮದ್ಯದ ನಶೆಯಲ್ಲಿ ನಡುರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ..ವಿದೇಶಿ ಮಹಿಳೆ ಭಾನುವಾರ ರಾತ್ರಿ ಬಿಟಿಎಂ ಲೇಔಟ್ ನಲ್ಲಿ ಮಧ್ಯರಸ್ತೆಯಲ್ಲಿ ಕಾರು ನಿಲ್ಲಿಸಿ ರಂಪಾಟ ಮಾಡಿದ್ದಾಳೆ. ..