gauri lankesh : Kerala Hindu Aikyavedi leader K P Sasikala gives controversy statement

2017-09-11 239

ಪತ್ರಕರ್ತೆ ಗೌರಿ ಲಂಕೇಶ್ ಅವರಿಗಾದ ಗತಿಯೇ ನಿಮಗೂ ಬರಲಿದೆ,' ಎಂದು ವಿವಾದಿತ ಹೇಳಿಕೆ ನೀಡಿದ್ದ ಹಿಂದು ಐಕ್ಯವೇದಿ ಸಂಘಟನೆಯ ಕೇರಳ ಅಧ್ಯಕ್ಷೆ ಕೆ.ಪಿ. ಶಶಿಕಲಾ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಶನಿವಾರ ಕೋಯಿಕ್ಕೋಡ್ ನ ಪರವೂರ್ ನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ್ದ ಅವರು, ಪತ್ರಕರ್ತೆ ಗೌರಿ ಲಂಕೇಶ್ ಅವರಿಗಾದ ಗತಿಯೇ ನಿಮಗೂ ಬರಲಿದೆ ಎಂದು ಪ್ರಗತಿಪರ ಹಾಗೂ ಜಾತ್ಯಾತೀತ ಪತ್ರಕರ್ತರು ಹಾಗೂ ಲೇಖಕರಿಗೆ ಎಚ್ಚರಿಕೆ ನೀಡಿದ್ದರು.