In a stunning development, members of the AIADMK have unanimously ousted general secretary V K Sasikala and her nephew TTV Dhinakaran from the party today(Sep 12)
ಎಐಎಡಿಎಂಕೆ ಅಧಿನಾಯಕಿಯಾಗಿ ಮೆರೆದಿದ್ದ ಶಶಿಕಲಾ ನಟರಾಜನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಇಲ್ಲಿನ ವಾನಗರಮ್ ಶ್ರೀವಾರಿ ಕಲ್ಯಾಣ ಮಂಟಪದಲ್ಲಿ ನಡೆದ ಎಐಎಡಿಎಂಕೆ ಪ್ರಧಾನ ಸಭೆಯಲ್ಲಿ ವಿ. ಶಶಿಕಲಾ ನಟರಾಜನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಒಮ್ಮತದ ನಿರ್ಧಾರವನ್ನು ಕೈಗೊಳ್ಳಲಾಗಿದೆ.