Bengaluru : CITU activist protest for demanding Minimum wage | Oneindia Kannada

2017-09-14 2

ಕೇಂದ್ರ ಮತ್ತು ರಾಜ್ಯ ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಸಾವಿರ ಸಾವಿರ ಸಂಖ್ಯೆಯಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಹೋರಾಟದ ಸಾಗರಕ್ಕೆ ಸರಕಾರ ಎಚ್ಚೆತ್ತುಕೊಳ್ಳಬೇಕಿದೆ.

CITU Karnataka state committee organized a huge march in Bengaluru,for demanding Minimum wages