In a press release the chief minister office of Karnataka clarified that Siddaramaiah government had not denotified 1,300 acres land in K.Shivaram Karanth Layout.
ಡಾ.ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ..