Director AMR Ramesh planning to do a movie based on senior journalist Gauri Lankesh case.. ಒಂದು ಕಡೆ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ತನಿಖೆ ನಡೆಯುತ್ತಿದೆ. ಇನ್ನೊಂದು ಕಡೆ ಈಗ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಕನ್ನಡದಲ್ಲಿ ಸಿನಿಮಾವೊಂದು ಶುರುವಾಗಲಿದೆ.