Congress & JDS have decided to continue their alliance in the BBMP council for the mayor elections

2017-09-23 1

The governing Congress in the State and the Janata Dal (Secular) have decided to continue their alliance in the Bruhat Bengaluru Mahanagara Palike council for the mayor elections to be held on September 28, with a truce reached between the two parties.


ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ತೀವ್ರ ಕುತೂಹಲ ಮೂಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಆಯ್ಕೆ ಕೊನೆ ಹಂತಕ್ಕೆ ಬಂದು ತಲುಪಿದ್ದು, ಮೇಯರ್ ಹಾಗೂ ಉಪಮೇಯರ್ ಆಯ್ಕೆ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.