Agnisakshi Chandrika aka Priyanka has crush on Vijay Suriya | Filmibeat Kannada

2017-09-23 6,283

Serial Actress Priyanka of Agnisakshi Chandrika fame spoke about Actor Vijay Surya of Agnisakshi Siddharth fame in Colors Super Channel's popular show 'Super Talk Time'.


ಕಿರುತೆರೆಯ ಜನಪ್ರಿಯ 'ಅಗ್ನಿಸಾಕ್ಷಿ' ಧಾರಾವಾಹಿಯ ಚಂದ್ರಿಕಾ ಯಾರಿಗ್ತಾನೆ ಗೊತ್ತಿಲ್ಲ ಹೇಳಿ. ಪ್ರಿಯಾಂಕಾಗೆ 'ಅಗ್ನಿಸಾಕ್ಷಿ'ಯ ಹೀರೋ ವಿಜಯ್ ಸೂರ್ಯ ಮೇಲೆ ಕಣ್ಣು ಬಿದ್ದಿರುವ ಹಾಗಿದೆ. ಹಾಗೊಂದು ವೇಳೆ ಪ್ರಿಯಾಂಕಾ ಸ್ವಯಂವರ ನಡೆದರೆ, ಅದರಲ್ಲಿ ನಟ ವಿಜಯ್ ಸೂರ್ಯ ಇರಲೇಬೇಕಂತೆ. ಹಾಗಂತ ಸ್ವತಃ ನಟಿ ಪ್ರಿಯಾಂಕಾ ಹೇಳಿದ್ದಾರೆ.