Forest minister ramanath rai danced pili vesha that means tiger dance..This is a folk dance of coastal region
ಬೆಂಗಳೂರಲ್ಲಿ ನಡೆದ ವನ್ಯಜೀವಿ ಸಂರಕ್ಷಣೆಗಾಗಿ ವಾಕಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .ಈ ವಾಕಥಾನ್ ನಲ್ಲಿ ಅರಣ್ಯ ಸಚಿವ ರಮಾನಾಥ್ ರೈ ಹುಲಿ ಡ್ಯಾನ್ಸ್ ಮಾಡಿದ್ದಾರೆ..ಈ ವೀಡಿಯೋ ಇದೀಗ ಸಖತ್ ವೈರಲ್ ಆಗ್ತಿದೆ..