Bengaluru Rain : heavy rains wreak havoc again in Bengaluru and some areas are flooded

2017-10-05 300

ಉದ್ಯಾನ ನಗರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ...ಮಧ್ಯಾಹ್ನದಿಂದ ಆರಂಭವಾದ ಮಳೆ ಸಂಜೆಯಾದ್ರು ಸುರಿಯುತ್ತಿದೆ..ಮಳೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಾಹನ ಸವಾರರು ಪರದಾಡುತ್ತಿದ್ದಾರೆ.