'Agnisakshi' Vijay Suriya reacts about his gossips with Vaishnavi in Colors Super Channel's popular show 'Super Talk Time'
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಜನಪ್ರಿಯ 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಸನ್ನಿಧಿ (ವೈಷ್ಣವಿ) ಹಾಗೂ ಸಿದ್ಧಾರ್ಥ್ (ವಿಜಯ್ ಸೂರ್ಯ) ಬಗ್ಗೆ ಬಾರಿ ಗಾಸಿಪ್ ಗಳು ಕೇಳಿ ಬಂದಿದ್ವು. ನಾವಿಬ್ಬರು ಜಸ್ಟ್ ಫ್ರೆಂಡ್ಸ್, ನಮ್ಮಿಬ್ಬರ ನಡುವೆ ಗೆಳೆತನ ಬಿಟ್ಟು ಬೇರೆ ಏನೂ ಇಲ್ಲ'' ಅಂತ ವೈಷ್ಣವಿ ಸ್ಪಷ್ಟನೆ ಕೊಟ್ಟಿದ್ದರು. ಈಗ ನಟ ವಿಜಯ್ ಸೂರ್ಯ ಕೂಡ ಅದನ್ನೇ ಹೇಳಿದ್ದಾರೆ.