ಮಾಜಿ ಪ್ರಧಾನಿ ಎಚ್. ಡಿ ದೇವೆಗೌಡರ ಮೊಮ್ಮಗ ಮತ್ತು ಎಚ್.ಡಿ ರೇವಣ್ಣ ಅವರ ಮಗ ಪ್ರಜ್ವಲ್ ರೇವಣ್ಣ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ? ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ? ಎಂಬ ಕುತೂಹಲವಿದೆ ಅಲ್ವಾ ಹಾಗಿದ್ರೆ ಈ ವೀಡಿಯೋ ನೋಡಿ...
Prajwal Revanna son of MLA HD Revanna expresses his interest to contest from Rajarajeshwari Assembly constituency in Bengaluru.