Karnataka Assembly Election 2018 : Congress leaders offers special pooja to Lord Ganesha

2017-10-13 74

Congress leaders will be offering special pooja to Kurudumale Ganapati temple which is in Mulabagilu, Kolar district. They have believed that Lord Ganapati will secure their power in another term.

ರಾಜಕೀಯದಲ್ಲಿ ಕೆಲವು ನಂಬಿಕೆಗಳು ಇಂದಿಗೂ ಇವೆ. ಹೀಗಾಗಿಯೇ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಹಲವು ರೀತಿಯ ಹೋಮ ಹವನ, ಅಭಿಷೇಕ, ದೇವಾಲಯಕ್ಕೆ ಭೇಟಿ, ಹುಣ್ಣಿಮೆ, ಅಮಾವಾಸ್ಯೆ ಪೂಜೆ ಹೀಗೆ ದೈವತಾ ಕೈಂಕರ್ಯಗಳನ್ನು ರಾಜಕೀಯ ನಾಯಕರು ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದ್ದು, ಈಗಲೂ ಮುಂದುವರೆಯುತ್ತಿರುವುದನ್ನು ನಾವು ಕಾಣಬಹುದು. ಮುಂಬರುವ ಚುನಾವಣೆ ಮೂರು ರಾಜಕೀಯ ಪಕ್ಷಗಳಿಗೂ ಅಗ್ನಿಪರೀಕ್ಷೆಯಾಗಿದ್ದು, ಗೆಲುವಿಗೆ ಹಲವು ರೀತಿಯ ತಂತ್ರಗಳನ್ನು ಅಳವಡಿಸಿಕೊಂಡಿದ್ದರೂ ಒಳಗೊಳಗೆ ದೇವರ ಮೊರೆಹೋಗುತ್ತಿರುವುದು ಗುಟ್ಟಾಗಿ ಉಳಿದಿಲ್ಲ.