ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನ ಬೆಳ್ಳಿ ದರ ಆಗಸಕ್ಕೆ | Oneindia Kannada

2017-10-19 71

ನವರಾತ್ರಿ, ದಸರಾ ಹಬ್ಬದ ಅಬ್ಬರ ಕಡಿಮೆಯಾಗುತ್ತಿದ್ದಂತೆ ಹಳದಿ ಲೋಹ ತನ್ನ ಬೆಲೆ ಕಳೆದುಕೊಳ್ಳುತ್ತಿದೆ. ದೀಪಾವಳಿ ವೇಳೆಗೆ ಬೆಲೆ ಮತ್ತೆ ಚೇತರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಡಿಮೆ ಇದ್ದರೂ ಹಬ್ಬದ ಸೀಸನ್ ಹಿನ್ನಲೆಯಲ್ಲಿ ಹಳದಿ ಲೋಹದ ಬೆಲೆ ಒಂದೇ ದಿನ 290 ರೂ. ಏರಿಕೆಯಾಗಿದೆ.

Videos similaires