ಬಿಗ್ ಬಾಸ್ ಕನ್ನಡ ಸೀಸನ್ 5 : ಪಂಡಿತ್ ಸಮೀರ್ ಆಚಾರ್ಯ ಗೆ ಬೇಕಾದ ವಸ್ತುಗಳು ಸಿಕ್ತು | Filmibeat Kannada

2017-10-20 417

Big Boss Kannada Season 5 contestant Sameer Acharya was fasting for two days continuously since he had not got his items. Finally Big Boss shows sympathy & provides the necessary things.


ಬಿಗ್ ಬಾಸ್' ಕನ್ನಡದ ಕಾರ್ಯಕ್ರಮದ ಈ ಹಿಂದಿನ ಆವೃತ್ತಿಗಳಲ್ಲಿ ಕಂಡಂತೆ ಈ ಬಾರಿ ಯಾರಾದರೂ ಧಾರ್ಮಿಕ ಪ್ರತಿಪಾದಕರು ಬರಬಹುದು ಎಂಬ ನಿರೀಕ್ಷೆ ಇತ್ತು. ಆ ನಿರೀಕ್ಷೆಗೆ ಉತ್ತರವಾಗಿ ಬಂದವರೇ ಪಂಡಿತ ಸಮೀರಾಚಾರ್ಯ. ದೇವಾಸ್ಥಾನದ ಆರ್ಚಕರು ಎಂದಾಕ್ಷಣ ಬರಿ ಪೂಜೆ, ಪುನಸ್ಕಾರ, ದೈವ ಆರಾಧನೆ ಮಾತ್ರ ಗೊತ್ತಿರುತ್ತೆ ಎಂದುಕೊಂಡಿದ್ದರೇ ತಪ್ಪು. ಸಮೀರಾಚಾರ್ಯ ಅವರು ಬಹುಮುಖ ಪ್ರತಿಭೆ. ಬಿಗ್‌ಬಾಸ್‌ ಮನೆಗೆ ಬಂದು ಎರಡು ದಿನಗಳು ಕಳೆದ್ರು ಸ್ಪರ್ಧಿ ಸಮೀರಾಚಾರ್ಯ ಊಟ ಮಾಡಿಲ್ಲ. ತಮಗೆ ಇದ್ದಿಲು, ಒಲೆ ಹಾಗೂ ಕುಕ್ಕರ್‌ ನೀಡುವಂತೆ ಬಿಗ್‌ಬಾಸ್‌ ಗೆ ಬೇಡಿಕೆಯಿಟ್ಟಿದ್ದರು. ಕೊನೆಗೂ ಸಮೀರ್ ಅವರ ಬೇಡಿಕ ಮಣಿದರು ಬಿಗ್ ಬಾಸ್.

Videos similaires