ಪುಟ್ಟಗೌರಿ ಮದುವೆ ಧಾರಾವಾಹಿಯ ಗೌರಿ ಅರಣ್ಯ ವಾಸ ಅಂತ್ಯ | Filmibeat Kannada

2017-10-21 177

ಕಾಡಿನಲ್ಲಿ ಸಿಲುಕಿಹಾಕಿಕೊಂಡು, ಸಾಕಷ್ಟು ನೋವುಗಳನ್ನ ಎದುರಿಸಿದ್ದ 'ಪುಟ್ಟಗೌರಿ' ಕೊನೆಗೆ ನಗರಕ್ಕೆ ವಾಪಸ್ ಆಗಿದ್ದಾರೆ. ಈ ಮೂಲಕ ಕಾಡಿನಲ್ಲಿ ಸಾಹಸ ಮರೆದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿದ್ದ ಗೌರಿಯ ಅರಣ್ಯವಾಸ ಅಂತ್ಯವಾಗಿದೆ.