ಬಿಗ್ ಬಾಸ್ ಕನ್ನಡ ಸೀಸನ್ 5 : ಈ ವಾರ ಬಿಗ್ ಮನೆಯಿಂದ ಹೊರ ಹೋಗೋರು ಯಾರು?

2017-10-21 44

Bigg Boss Kannada 5: Week 1: Divakar, Megha, Suma Rajkumar, Niveditha Gowda, JK, Jaganath and Jayasreenivasan are nominated for this week's elimination.


ಎಲ್ಲರೂ ಕಾತರದಿಂದ ಕಾಯುತ್ತಿದ್ದ 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮ ಆರಂಭಗೊಂಡಿದೆ. 'ಬಿಗ್ ಬಾಸ್' ಮನೆಯೊಳಗೆ ಸ್ಪರ್ಧಿಗಳ ಆಟ ಶುರುವಾಗಿದೆ. ಮೊದಲ ವಾರದ ನಾಮಿನೇಷನ್ ಪ್ರಕ್ರಿಯೆಯಲ್ಲಿ, 'ಬಿಗ್ ಬಾಸ್' ಮನೆಯಿಂದ ಹೊರ ಹೋಗಲು ನಾಮಿನೇಟ್ ಆದ ಏಳು ಸ್ಪರ್ಧಿಗಳ ಪೈಕಿ ನಾಲ್ವರು 'ಜನಸಾಮಾನ್ಯ'ರೇ ಇದ್ದಾರೆ ಅಂದ್ರೆ ನೀವೇ ಊಹಿಸಿ.!

Videos similaires