ರಾಯಲ್ ಎನ್ ಫೀಲ್ಡ್ ಸವಾರರೇ ನಿಮಗಿದೆ ಕಹಿ ಸುದ್ದಿ | Oneindia Kannada

2017-10-21 88

ಇತ್ತೀಚೆಗೆ ನಗರ ಪ್ರದೇಶಗಳಲ್ಲಿನ ಯುವ ಬೈಕ್ ಸವಾರರು ಬೈಕ್ ಮಾಡಿಫೈ ಮೇಲೆ ಹೆಚ್ಚಿನ ವ್ಯಾಮೋಹ ಹೊಂದುತ್ತಿದ್ದು, ಇದು ಸಾರ್ವಜನಿಕ ಜೀವನಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಇದರಿಂದಾಗಿ ಕಾನೂನು ಬಾಹಿರ ಬೈಕ್ ಮಾಡಿಫೈಗಳ ಮೇಲೆ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

Free Traffic Exchange