ಒಂದೇ ತಿಂಗಳಲ್ಲಿ ಕೊಲ್ಲೂರಿನಲ್ಲಿ 1 ಕೋಟಿ ಹುಂಡಿ ಕಾಣಿಕೆ ಸಂಗ್ರಹ | Oneindia Kannada

2017-10-27 30

ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ದೇವಾಲಯದಲ್ಲಿ ಒಂದೇ ತಿಂಗಳಿನಲ್ಲಿ 1 ಕೋಟಿ ರೂ. ಹುಂಡಿ ಕಾಣಿಕೆ ಸಂಗ್ರಹವಾಗಿದೆ. ಒಂದು ತಿಂಗಳಿನಲ್ಲಿ ಇಷ್ಟು ಮೊತ್ತದ ಕಾಣಿಕೆ ಸಂಗ್ರಹವಾಗಿರುವುದು ಇದೇ ಮೊದಲು...ಕೊಲ್ಲೂರು ಶ್ರೀ ಮೂಕಾಂಬಿಕ ದೇವಾಲಯಕ್ಕೆ ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಕೇರಳ ರಾಜ್ಯದಿಂದಲೂ ಭಕ್ತರು ಆಗಮಿಸುತ್ತಾರೆ. ಅಕ್ಟೋಬರ್ 24ರ ತನಕ ದೇವಾಲಯದಲ್ಲಿ 1,10,66,278 ರೂ. ಹುಂಡಿ ಕಾಣಿಗೆ ಸಂಗ್ರಹವಾಗಿದೆ. ಕೊಲ್ಲೂರು ಶ್ರೀ ಮೂಕಾಂಬಿಕ ದೇವಾಲಯಕ್ಕೆ ಕರ್ನಾಟಕ ಮಾತ್ರವಲ್ಲದೇ ತಮಿಳುನಾಡು, ಕೇರಳ ರಾಜ್ಯದಿಂದಲೂ ಭಕ್ತರು ಆಗಮಿಸುತ್ತಾರೆ. ಅಕ್ಟೋಬರ್ 24ರ ತನಕ ದೇವಾಲಯದಲ್ಲಿ 1,10,66,278 ರೂ. ಹುಂಡಿ ಕಾಣಿಗೆ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಒಂದು ತಿಂಗಳಿನಲ್ಲಿ ಇಷ್ಟು ಮೊತ್ತದ ಹುಂಡಿ ಕಾಣಿಕೆ ಸಂಗ್ರಹವಾಗಿದೆ ಎನ್ನುತ್ತಾರೆ ದೇವಸ್ಥಾನದ ಆಡಳಿತ ಮಂಡಳಿ ಅಧಿಕಾರಿಗಳು. ಹಣದ ಜೊತೆಗೆ 870 ಗ್ರಾಂ ಚಿನ್ನ, 3.2 ಕೆಜಿ ಬೆಳ್ಳಿಯೂ ಹುಂಡಿಯಲ್ಲಿ ಸಿಕ್ಕಿದೆ.

Rs 1,10,66,278 income for famous south India’s temple of Sri Mookambika in Kollur, Udupi in a single month of October till 24, 2017.

Videos similaires