ಯುವ ಜನಾಂಗಕ್ಕೆ ಸೂಪರ್ ಸ್ಟಾರ್ ನೀಡಿದ ಸಲಹೆ ಏನು? | Filmibeat Kannada

2017-10-31 39

ಸೂಪರ್ ಸ್ಟಾರ್ ರಜನಿಕಾಂತ್ ರವರು 'ರೋಬೋ-2' ಚಿತ್ರದ ಬಗ್ಗೆ ಮಾತನಾಡುವಾಗ ಯುವ ಜನತೆಗೆ ಒಂದು ಉತ್ತಮ ಸಂದೇಶವನ್ನು ರಾವಾನಿಸಿದ್ದಾರೆ..''ಇಂದಿನ ಯುವಕರು ತಮ್ಮ ದೇಶದ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಇದು ಖುಷಿಯ ವಿಚಾರ. ಆದ್ರೆ, ತಮ್ಮ ಸಂಸ್ಕ್ರತಿ ಮತ್ತು ಸಂಪ್ರದಾಯಗಳನ್ನ ಮರೆಯುತ್ತಿದ್ದಾರೆ'' ಎಂದು ಹೇಳಿದ್ದಾರೆ. ''ಜೀವನದಲ್ಲಿ ಅವಕಾಶಗಳು ಸಿಗುವುದು ಕಡಿಮೆ, ಆದ್ರೆ, ಸಿಕ್ಕ ಅವಕಾಶವನ್ನ ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಅವಕಾಶಗಳು ಸಿಕ್ಕಿದಾಗ ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳದಿದ್ದರೆ ಅದಕ್ಕಿಂತ ದೊಡ್ಡ ಮೂರ್ಖತನವಿಲ್ಲ'' ಎಂದು ಸಲಹೆ ನೀಡಿದರು.

Videos similaires