ಸರಿಗಮಪ ಲಿಟಲ್ ಚಾಂಪ್ಸ್ ಸೀಸನ್ 14ರ ಮಕ್ಕಳ ಹಿಂದಿದೆ ನೋವಿನ ಕಥೆಗಳು | Filmibeat Kannada

2017-12-13 3

SaReGaMaPa L'il Champs Season 14 contestants has sad stories. Zee
Kannada channel's popular show 'SaReGaMaPa L'il Champs Season 14'
started from last Saturday. (December 9).

ರಿಯಾಲಿಟಿ ಶೋ ಗಳನ್ನು ಜನರಿಗೆ ತುಂಬ ಹತ್ತಿರವಾಗುವಂತೆ ಮಾಡುವ ಕನ್ನಡದ ಪ್ರಮುಖ
ವಾಹಿನಿ ಅಂದರೆ 'ಜೀ ಕನ್ನಡ'. ಈ ವಾಹಿನಿಯಲ್ಲಿ ಈಗ ಮತ್ತೆ 'ಸರಿಗಮಪ' ಕಾರ್ಯಕ್ರಮ ಶುರು
ಆಗಿದೆ. ಕಳೆದ ಶನಿವಾರದಿಂದ ಕಾರ್ಯಕ್ರಮ ಪ್ರಸಾರ ಆಗುತ್ತಿದೆ. ಈ ಬಾರಿಯ 'ಸರಿಗಮಪ 14'
ಕಾರ್ಯಕ್ರಮದ ದೊಡ್ಡ ಹೈಲೆಟ್ ಮಕ್ಕಳು. ಮೆಗಾ ಆಡಿಷನ್ ನಲ್ಲಿಯೇ ಈ ಮಕ್ಕಳು ಎಲ್ಲರ ಗಮನ
ಸೆಳೆದಿದ್ದಾರೆ. ಅದರಲ್ಲಿಯೂ ಕೆಲವು ಮಕ್ಕಳು ಈ ವಯಸ್ಸಿನಲ್ಲಿಯೇ ಕಷ್ಟ ಪಟ್ಟು ವೇದಿಕೆ
ಏರಿದ್ದಾರೆ. ಎಲ್ಲೋ ಹಳ್ಳಿಯಲ್ಲಿ ಬೆಳೆದು ಸಂಗೀತ ಕಲಿಯದೆ ಇದ್ದರು ಕೆಲ ಮಕ್ಕಳು
ಕಾರ್ಯಕ್ರಮ ಮೂರು ತೀರ್ಪುಗಾರರ ಮನಸ್ಸು ಗೆದ್ದಿದ್ದಾರೆ. ಅಂದಹಾಗೆ, ಜೀ ಕನ್ನಡ ವಾಹಿನಿಯ
'ಸರಿಗಮಪ 14' ಕಾರ್ಯಕ್ರಮದ ಮೆಗಾ ಆಡಿಷನ್ ನಲ್ಲಿ ಮೆಡಲ್ ಪಡೆದ ಈ ಮಕ್ಕಳ ಬಗ್ಗೆ ಒಂದಷ್ಟು ವಿವರ

Videos similaires