ದರ್ಶನ್ ಕುರುಕ್ಷೇತ್ರ ಸಿನಿಮಾಗೆ ಅಪ್ಪು ಅಭಿಮಾನಿಗಳು ಫುಲ್ ಫಿದಾ | Filmibeat Kannada

2018-01-05 825

ಕನ್ನಡ ಸಿನಿಮಾ ಪ್ರೇಕ್ಷಕರ ಜೊತೆಯಲ್ಲಿ ಇಡೀ ಚಿತ್ರರಂಗವೇ ಕಾದಿರುವ ಸಿನಿಮಾ ಕುರುಕ್ಷೇತ್ರ. ಈ ಹಿಂದೆ ಕನ್ನಡ ಸಿನಿಮಾರಂಗದಲ್ಲಿ ಯಾರು ಮಾಡಿರದ ಪ್ರಯತ್ನಕ್ಕೆ ನಿರ್ಮಾಪಕ ಮುಂದಾಗಿದ್ದು ಚಿತ್ರೀಕರಣವನ್ನೂ ಮುಗಿಸುವ ಹಂತಕ್ಕೆ ತಲುಪಿದ್ದಾರೆ. ಈ ರೀತಿಯ ಪ್ರಯತ್ನ ಮಾಡಲು ಮುಂದಾಗಿರುವುದಕ್ಕೆ ಚಿತ್ರತಂಡಕ್ಕೆ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರೀಕರಣ ಮುಗಿಸುವ ದಿನಾಂಕದ ಜೊತೆಗೆ ರಿಲೀಸ್ ಡೇಟ್ ಅನ್ನು ತಿಳಿಸಿರುವ ಚಿತ್ರತಂಡ ಮಾರ್ಚ್ ನಲ್ಲಿ ಸಿನಿಮಾವನ್ನ ತೆರೆಗೆ ತರುತ್ತಿದ್ದಾರೆ.ಕುರುಕ್ಷೇತ್ರ ಸಿನಿಮಾವನ್ನ ದರ್ಶನ್ ಅಬಿಮಾನಿಗಳು ಮತ್ತು ಕನ್ನಡ ಸಿನಿ ರಸಿಕರ ಜೊತೆಯಲ್ಲಿ ಬೇರೆ ಸ್ಟಾರ್ ಗಳ ಅಭಿಮಾನಿಗಳು ಚಿತ್ರವನ್ನ ಹಾಗೂ ದರ್ಶನ್ ಗೆಟಪ್ಅನ್ನು ಇಷ್ಟ ಪಟ್ಟಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಈ ಬಗ್ಗೆ ಫೇಟ್ ಬುಕ್ ನಲ್ಲಿ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ. ಹಾಗಾದ್ರೆ ದರ್ಶನ್ ಕುರುಕ್ಷೇತ್ರ ಚಿತ್ರದ ಬಗ್ಗೆ ಅಪ್ಪು ಅಭಿಮಾನಿಗಳು ಹೇಳಿದ್ದೇನು?

Kannada Actor Power Star Puneeth Rajkumar fans admired of Darshan's Kurukshetra movie. Darshan plays the role of 'Duryodhana' in the movie, Naganna is the director of the movie.