ಈ ಬಂದ್ ಗಳಿಂದ ಆಗುವ ಲಾಭವೇನೋ, ಕೇಂದ್ರ ಸರ್ಕಾರಕ್ಕೆ ಸಂದೇಶ ತಲುಪಿಸಲು ನಿಜಕ್ಕೂ ಇದೊಂದು ಪರಿಣಾಮಕಾರಿ ದಾರಿಯಾ ಎಂಬುದು ಅರ್ಥವಾಗದ ವಿಷಯವಾದರೂ, ಕುಡಿಯುವ ನೀರಿನ ವಿಷಯಕ್ಕೆ ಬಂದಾಗ ಇಂಥ ಪ್ರತಿಭಟನೆಗಳು ಅನಿವಾರ್ಯ ಎನ್ನಿಸದಿರದು.
ಉತ್ತರ ಕರ್ನಾಟಕದ ಭಾಗದ ಬಾಗಲಕೋಟೆ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಕುಡಿವ ನೀರು ಒದಗಿಸುವ ಮಹದಾಯಿ ಯೋಜನೆಗೆ ಗೋವಾ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಯನ್ನು ಪ್ರತಿಭಟನಕಾರರು ಬಯಸುತ್ತಿದ್ದಾರೆ.
ಈ ಬಂದ್ ಗಳಿಂದ ಆಗುವ ಲಾಭವೇನೋ, ಕೇಂದ್ರ ಸರ್ಕಾರಕ್ಕೆ ಸಂದೇಶ ತಲುಪಿಸಲು ನಿಜಕ್ಕೂ ಇದೊಂದು ಪರಿಣಾಮಕಾರಿ ದಾರಿಯಾ ಎಂಬುದು ಅರ್ಥವಾಗದ ವಿಷಯವಾದರೂ, ಕುಡಿಯುವ ನೀರಿನ ವಿಷಯಕ್ಕೆ ಬಂದಾಗ ಇಂಥ ಪ್ರತಿಭಟನೆಗಳು ಅನಿವಾರ್ಯ ಎನ್ನಿಸದಿರದು.ಇದು(ಜ.25) ರಾಜ್ಯದಾದ್ಯಂತ ಆಚರಿಸಲಾಗುತ್ತಿರುವ ಬಂದ್ ಗೆ ವಿವಿಧ ಕನ್ನಡಪರ ಸಂಘಟನೆಗಳು ಕರೆನೀಡಿವೆ.
Karnataka bandh on Jan 25th is taking place all over the state. Protesters demanding Prime minister Narendra Modi to interfere in Mahadayi issue. Here are 6 points, everyone should know about Karnatakaa Bandh.