ರನ್ನರ್ ಅಪ್ ಆದ ದಿವಾಕರ್ ಗೆ ಸಿಕ್ಕ ಬಹುಮಾನ ಇದೇ | Filmibeat Kannada

2018-01-30 3,032

ಕಣ್ಮುಚ್ಚಿ ಕಣ್ತೆರೆಯುವಷ್ಟರಲ್ಲಿ 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮ ಮುಗಿದು ಹೋಗಿದೆ. ಹದಿನೈದು ವಾರಗಳ 'ಬಿಗ್ ಬಾಸ್' ಶೋ ಸಮಾಪ್ತಿ ಆಗಿದೆ. ಕನ್ನಡ Rapper ಚಂದನ್ ಶೆಟ್ಟಿ ಈ ಬಾರಿ ವಿಜೇತರಾಗಿ ಟ್ರೋಫಿಗೆ ಮುತ್ತಿಟ್ಟಿದ್ದಾರೆ.

ಜನಸಾಮಾನ್ಯರಿಗೆ ಈ ಬಾರಿ ಅವಕಾಶ ಕಲ್ಪಿಸಿದ್ದರಿಂದ, 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ಕಾಮನ್ ಮ್ಯಾನ್ ದಿವಾಕರ್ ಗೆಲ್ಲಬಹುದು ಎಂಬ ಊಹೆ ಕೆಲವರಿಗೆ ಇತ್ತು. ಆದ್ರೆ, ಸೆಲೆಬ್ರಿಟಿ ಕಂಟೆಸ್ಟೆಂಟ್ ಆಗಿ 'ಬಿಗ್ ಬಾಸ್' ಮನೆಯೊಳಗೆ ಹೋಗಿ, ಜನಸಾಮಾನ್ಯನಂತೆ, ಜನಸಾಮಾನ್ಯರ ಜೊತೆ ಸ್ನೇಹ ಬೆಳೆಸಿದ್ದ ಚಂದನ್ ಶೆಟ್ಟಿ ಗೆಲುವಿನ ನಗೆ ಬೀರಿದ್ದಾರೆ.

ವೃತ್ತಿಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದ ದಿವಾಕರ್ 'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆಗಿದ್ದಾರೆ. ಎರಡನೇ ಸ್ಥಾನ ಗಿಟ್ಟಿಸಿಕೊಂಡ ದಿವಾಕರ್ ಗೆ 'ಬಿಗ್ ಬಾಸ್' ಕಡೆಯಿಂದ ಸಿಕ್ಕ ಬಹುಮಾನ ಏನು.? ಸಂಪೂರ್ಣ ಮಾಹಿತಿ ಇಲ್ಲಿದೆ

Everyone was curious about the prize money diwakar recieved after finishing second on this season of bigg boss.

Videos similaires