Karnataka Power Transmission Corporation Limited (KPTCL) had released the notifications in 2016 for the posts of Assistant Engineers, Assistant Accounts Officers and Junior Engineer posts. But Kannadigas have no respect & Kannadigas is been ignored.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸಹಾಯಕ ಇಂಜಿನಿಯರ್, ಸಹಾಯಕ ಲೆಕ್ಕಾಧಿಕಾರಿ, ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಆದರೆ ಇಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ. ಕನ್ನಡಿಗರನ್ನ ಕೆ ಪಿ ಟಿ ಸಿ ಎಲ್ ಕಡೆಗಣಿಸಿದೆ.