Union Budget 2018 : ಕೃಷಿ, ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವ ಬಗ್ಗೆ ಹೇಳಿದ ಜೇಟ್ಲಿ | Oneindia Kannada

2018-02-01 9

All eyes on Union Budget 2018-19 to be presented by Finance Minister Arun Jaitley. This is last full budget before Lok Sabha Elections 2019 and first budget after GST implementation. Expectations are high as Karnataka Assembly Elections are round the corner.

ಬಡವರಿಂದ ಹಿಡಿದು ಶ್ರೀಮಂತ ಜನರ ಅಪಾರ ನಿರೀಕ್ಷೆಗಳ ಮೂಟೆಯನ್ನು ಹೊತ್ತುಕೊಂಡು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರ ಗುರುವಾರದಂದು 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಬಜೆಟ್ಟಿನಲ್ಲಿ ಕೃಷಿ ಉದ್ಯಮ ಮತ್ತು ಗ್ರಾಮೀಣ ಜನತೆಯನ್ನು ಗಮನದಲ್ಲಿಟ್ಟುಕೊಂಡು ಅರುಣ್ ಜೇಟ್ಲಿಯವರು ಹಲವಾರು ಯೋಜನೆಗಳನ್ನು ಹರಿಯಬಿಟ್ಟಿದ್ದಾರೆ. ಕೃಷಿಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಡೆಗಣಿಸುತ್ತಿದೆ ಎಂದು ವಿರೋಧಿಗಳಿಂದ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು.