'ಬಿಗ್ ಬಾಸ್' ಮುಗಿದ ಬಳಿಕ ಮತ್ತೊಂದು ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ | Filmibeat Kannada

2018-02-01 1

'ಬಿಗ್ ಬಾಸ್ ಕನ್ನಡ-5' ಕಾರ್ಯಕ್ರಮ ಸಮಾಪ್ತಿ ಆಯ್ತು. 106 ದಿನಗಳ ಕಾಲ 'ಬಿಗ್ ಬಾಸ್' ಮನೆಯೊಳಗೆ ಇದ್ದು ಎಲ್ಲರಿಗೂ ಮನರಂಜನೆ ನೀಡಿದ್ದ ಚಂದನ್ ಶೆಟ್ಟಿ ಗೆಲುವಿನ ನಗೆ ಬೀರಿದ್ದೂ ಆಯ್ತು. ಈ ಎಲ್ಲದರ ಮಧ್ಯೆ ಮತ್ತೊಂದು ರಿಯಾಲಿಟಿ ಶೋನಲ್ಲಿ ಚಂದನ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಯಾವುದು ಆ ರಿಯಾಲಿಟಿ ಶೋ ಅಂತೀರಾ.? ಸಂಪೂರ್ಣ ಮಾಹಿತಿ ಇಲ್ಲಿದೆ

According to sources, Kannada Rapper Chandan Shetty to judge 'Master Dancer', a Dance reality show in Colors Channel.

Videos similaires