ಕುರುಕ್ಷೇತ್ರ' ನಂತರ ನಿಖಿಲ್ ಕುಮಾರ್ 'ಸೀತಾರಾಮ ಕಲ್ಯಾಣ' ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ನಿಖಿಲ್ ಜೊತೆಗೆ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಸದ್ಯ ನಡೆಯುತ್ತಿದೆ. ವಿಶೇಷ ಅಂದರೆ ಈ ಸಿನಿಮಾದ ಒಂದು ಪಾತ್ರದಲ್ಲಿ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಯನ ಕಾಣಿಸಿಕೊಳ್ಳಲಿದ್ದಾರೆ.
Comedy Kiladigalu fame Nayana is selected to play a role in Kannada Actor Nikhil Kumar and Rachita Ram's 'Seetha Rama Kalyana'. The movie is directed by A.Harsha