7ನೇ ವೇತನ ಆಯೋಗ : ಸರ್ಕಾರೀ ನೌಕರರಿಗೆ ಭರ್ಜರಿ ಉಡುಗೊರೆ | Oneindia Kannada

2018-02-05 897

If reports are to be believed, government may consider increasing the salary of lower-level officials, from matrix level 1 to 5, and go beyond the recommendations of the Seventh Pay Commission.

ಕೇಂದ್ರ ಬಜೆಟ್ ಮಂಡನೆ ಬಳಿಕ ಕೇಂದ್ರ ಸರ್ಕಾರಿ ನೌಕರರಿಗೆ ಕೈ ತುಂಬಾ ಸಂಬಳ ಸಿಗುವ ಸುದ್ದಿ ಬಹುತೇಕ ಖಚಿತವಾಗಿದೆ. ವಿತ್ತ ಸಚಿವಾಲಯದ ಮೂಲಗಳ ಪ್ರಕಾರ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಏರಿಕೆಯಾಗಲಿದೆ. ಏಪ್ರಿಲ್ ತಿಂಗಳಿನಿಂದ ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಲಕ್ಷಾಂತರ ಮಂದಿಗೆ ಖುಷಿ ತರಲಿದೆ.