ವಿಶ್ವಕಪ್ ಗೆದ್ದ ಭಾರತ ಕಿರಿಯರ ತಂಡಕ್ಕೆ ಬಿಸಿಸಿಐ ಉಡುಗೊರೆ | Oneindia Kannada

2018-02-06 25

ವಿಶ್ವಕಪ್ ಗೆದ್ದ ಭಾರತ ಅಂಡರ್‌19 ಕ್ರಿಕೆಟ್ ತಂಡಕ್ಕೆ ಬಿಸಿಸಿಐ ಭರ್ಜರಿ ಉಡುಗೊರೆ ಘೋಷಿಸಿದೆ. ವಿಶ್ವಕಪ್ ಗೆದ್ದ ಭಾರತದ ಕಿರಿಯರ ತಂಡದ ಎಲ್ಲ ಆಟಗಾರರಿಗೂ ತಲಾ 30 ಲಕ್ಷ ರೂಪಾಯಿ ಹಣವನ್ನು ಬಹುಮಾನವಾಗಿ ಬಿಸಿಸಿಐ ನೀಡುತ್ತಿದೆ. ಬಿಸಿಸಿಐ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.


Indian Under 19 worldcup team is over cloud 9 now . The young boys are nations pride and BCCI has announced prize money to all the players and the staff of the team

Videos similaires