ಸ್ಟಾರ್ ನಟರನ್ನ ಭೇಟಿ ಮಾಡಿದ 'ಬಿಗ್ ಬಾಸ್' ಸ್ಪರ್ಧಿಗಳು | Filmibeat Kannada

2018-02-08 791

ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ಸೆಲೆಬ್ರಿಟಿ ಸ್ಪರ್ಧಿಗಳು ಗೆಟ್ ಟು ಗೆದರ್ ಪಾರ್ಟಿ ಮಾಡಿದ್ದರು. ಎಲ್ಲ ಸೆಲೆಬ್ರಿಟಿ ಸ್ಪರ್ಧಿಗಳು ಒಂದೆಡೆ ಸೇರಿ ಹಾಡಿ ಕುಣಿದಿದ್ದರು. ಬಿಗ್ ಬಾಸ್ ಫಿನಾಲೆ ಮುಗಿದ ನಂತರ ಕಾಮನ್ ಮ್ಯಾನ್ ಸ್ಪರ್ಧಿಗಳು ಟಿವಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದರು. ಇದಾದ ನಂತರ ಬಿಗ್ ಮನೆಯ ಸದಸ್ಯರು ಸ್ಯಾಂಡಲ್ ವುಡ್ ಸ್ಟಾರ್ ನಟರನ್ನ ಭೇಟಿ ಮಾಡಿದ್ದಾರೆ.

Bigg boss kannada 5 contestant sameer acharya has meet dr shiva rajkumar and another contestant Diwakar met Kiccha sudeep family.

Videos similaires