ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಮಾಜಿ ಸಂಸದೆ ರಮ್ಯಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನ ಟೀಕಿಸಿ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಅಧ್ಯಕ್ಷೆ ರಮ್ಯಾ ಟ್ವೀಟ್ ಮಾಡಿದ್ಮೇಲೆ ಬಿಜೆಪಿ ಪಕ್ಷದ ನಟ ಜಗ್ಗೇಶ್ ಹಾಗೂ ಶಿಲ್ಪಾ ಗಣೇಶ್ ಟ್ವಿಟ್ಟರ್ ಸಮರಕ್ಕೆ ನಾಂದಿ ಹಾಡಿದ್ದಾರೆ .