10ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಕಲ ಸಿದ್ದತೆ | Filmibeat Kannada

2018-02-10 43

ಫೆಬ್ರವರಿ 22 ರಂದು ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲಿ ಚಲನಚಿತ್ರೊತ್ಸವದ ಉದ್ಘಾಟನೆ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಾಷ್ಟ್ರೀಯ, ಅಂತರಾಷ್ಟ್ರೀಯ ಚಲನಚಿತ್ರಗಳ ಪ್ರತಿನಿಧಿಗಳು, ನಿರ್ಮಾಪಕರು ಭಾಗಿಯಾಗಲಿದ್ದಾರೆ. ಮಾರ್ಚ್ 1 ರಂದು ವಿಧಾನಸೌಧದ ಬ್ಯಾಂಕೆಟ್ ಹಾಅಲ್ ನಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಆ ದಿನ ರಾಜ್ಯಪಾಲ ವಜುಬಾಯ್ ವಾಲಾ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

The tenth edition of the Bengaluru International Film Festival (BIFFES) To be held simultaneously at PVR Cinemas, Orion Mall in Rajajinagar and INOX Cinemas in Mall of Mysuru from february 22nd.

Videos similaires