ರಾಯಚೂರಿನಲ್ಲಿ ರೋಡ್ ಶೋ ನಡೆಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರ ಕರ್ನಾಟಕದ ಜನಪ್ರಿಯ ಖಾದ್ಯ ಮಿರ್ಚಿ ಬಜ್ಜಿ, ಗಿರ್ಮಿಟ್ ತಿಂದು ಖುಷಿಪಟ್ಟಿದ್ದಾರೆ. ರಾಯಚೂರು ಪಟ್ಟಣದಲ್ಲಿ ರೋಡ್ ಶೋ ಬಳಿಕ ಕಲ್ಮಲಾ ಗ್ರಾಮದಲ್ಲಿ ರೋಡ್ ಶೋ ಸಾಗುತ್ತಿದ್ದಾಗ ಗ್ರಾಮದ ಸಣ್ಣ ಹೊಟೆಲ್ ಒಂದಕ್ಕೆ ತೆರಳಿದ ರಾಹುಲ್ ಗಾಂಧಿ ಉತ್ತರ ಕರ್ನಾಟಕದ ಜನಪ್ರಿಯ ಖಾದ್ಯ ಮಿರ್ಚಿ ಬಜ್ಜಿ, ಗಿರ್ಮಿಟ್ ತಿಂದು, ಚಾ ಕುಡಿದು ತೃಪ್ತರಾದರು.
AICC president Rahul Gandhi eats North Karnataka's Famous food item Mirchi Bajji and Girmit in Raichur district Kalmala village.