ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಮತ್ತೊಂದು ಸಾಧನೆ | Oneindia Kannada

2018-02-15 234

ಭಾರತ ಕ್ರಿಕೆಟ್ ಈಗ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಮತ್ತೊಂದು ಸಾಧನೆಯನ್ನು ಮಾಡಿದೆ . ಭಾರತ ಕ್ರಿಕೆಟ್‌ ತಂಡವು ದ.ಆಫ್ರಿಕಾ ವಿರುದ್ಧ ಏಕದಿನ ಸರಣಿ ಗೆಲ್ಲುತ್ತಿದ್ದಂತೆ ಐಸಿಸಿ ಕ್ರಿಕೆಟ್ ನಲ್ಲಿ ನಂ.1 ಸ್ಥಾನಕ್ಕೇರಿದೆ. ಆ ಮೂಲಕ ಟೆಸ್ಟ್ ಹಾಗೂ ಏಕದಿನ ಎರಡೂ ಪ್ರಕಾರದಲ್ಲಿ ನಂ.1 ಸ್ಥಾನವನ್ನು ತನ್ನದಾಗಿಸಿಕೊಂಡಿದೆ.


Under Virat Kohli's captaincy Team India has reached new heights . India has topped in both test and ODI rankings after series against South Africa

Videos similaires