ಕರ್ನಾಟಕ ಬಜೆಟ್ 2018 : ಬಜೆಟ್ ನ ಹೈಲೈಟ್ಸ್ | ಬಜೆಟ್ ಮಂಡನೆಗೆ ಕ್ಷಣಗಣನೆ | Oneindia Kannada

2018-02-16 62

Chief minister Siddaramaiah presenting his last budget pf this Government in the election year. Lot of popular schemes are in pipeline for this budget.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಲಿರುವ, ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಕೊನೆಯ ಹಾಗೂ ಐದನೆಯ ಬಜೆಟ್ ಮಂಡನೆಗೆ ಅಂತಿಮ ಕಸರತ್ತು ಆರಂಭವಾಗಿದೆ. ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನ ಮಂಡಿಸುವ ಬಜೆಟ್ ಇದಾಗಿರುವುದರಿಂದ ಜನಪ್ರಿಯ ಯೋಜನೆಗಳಿಗೆ ಆದ್ಯತೆ ನೀಡಲೇಬೇಕಾಗಿದ್ದು, ಅವುಗಳಿಗೆ ಅನುದಾನ ಹೊಂದಾಣಿಕೆ ಮಾಡುವುದೇ ಮುಖ್ಯಮಂತ್ರಿಗಳ ಪಾಲಿಗೆ ದೊಡ್ಡ ಸವಾಲಾಗಿದೆ. ಈಗಾಗಲೇ ನೀಡಿರುವ ಜನಪ್ರಿಯ ಯೋಜನೆಗಳಿಗೆ ಹೊರತಾಗಿ ಹೊಸ ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆಯಿದೆ.

Videos similaires