The verdict will be pronounced by a Bench comprising Chief Justice of India, Dipak Misra, Justices Amitava Roy and Khanwilkar. The Bench had reserved its verdict after a marathon hearing on September 20, 2017. Here are the twitter reactions.
ನ್ನಡಿಗರ ಜೀವನದಿ ಕಾವೇರಿ ನದಿ ನೀರಿನ ಹಂಚಿಕೆಯ ಕುರಿತು 2007 ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಸಲ್ಲಿಸಿದ್ದ ವಿಶೇಷ ಮೇಲ್ಮನವಿಗೆ ಸಂಬಂಧಿಸಿದಂತೆ ಅಂತಿಮ ತೀರ್ಪು ಪ್ರಕಟವಾಗಿದೆ. ಕರ್ನಾಟಕಕ್ಕೆ ಹೆಚ್ಚುವರಿ ನೀರು ಸಿಕ್ಕಿದೆ. ಈ ಕುರಿತಂತೆ ಟ್ವಿಟ್ಟರ್ ಪ್ರತಿಕ್ರಿಯೆ ಇಲ್ಲಿದೆ