'ಕೆಂಪೇಗೌಡ' ಗೆಟಪ್ ನಲ್ಲಿ ಪುನೀತ್ ರಾಜ್ ಕುಮಾರ್ | Filmibeat Kannada

2018-02-16 611

Actor puneeth rajkumar and south actress tamannah satrrer pothys advertisement released.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಬಾಲನಟನಾಗಿ ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದ್ರೆ, ನಾಯಕನಟನಾದ ಮೇಲೆ ಅಂತಹ ಪಾತ್ರದಲ್ಲಿ ನಟಿಸಿಲ್ಲ. ಪುನೀತ್ ಅವರನ್ನ ಪೌರಾಣಿಕ ಹಾಗೂ ಐತಿಹಾಸಿಕ ಗೆಟಪ್ ನಲ್ಲಿ ನೋಡಬೇಕು ಎಂಬ ಆಸೆ ಅಭಿಮಾನಿಗಳಲ್ಲಿ ಕಾಡುವುದು ಸಹಜ.

Videos similaires